ಕಿಶೋರ ಯಕ್ಷಗಾನ ಸಂಭ್ರಮ-2022ರ 4ನೇ ದಿನದ ಪ್ರದರ್ಶನವಾಗಿ ನಿನ್ನೆ (30-11-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮಣಿಪಾಲ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಶಶಿಪ್ರಭಾ ಪರಿಣಯ (ನಿ: ಶಾಂತಾರಾಮ ಆಚಾರ್ಯ) ಹಾಗೂ ಕಿದಿಯೂರು ಎಸ್.ವಿ.ಎಸ್.ಟಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ರುಕ್ಮಾವತಿ ಕಲ್ಯಾಣ (ನಿ: ನಿತ್ಯಾನಂದ ಶೆಟ್ಟಿಗಾರ್) ಯಕ್ಷಗಾನ ಪ್ರದರ್ಶನಗೊಂಡಿತು.