ಕಿಶೋರ ಯಕ್ಷಗಾನ ಸಂಭ್ರಮ-2022ರ 10ನೇ ದಿನದ ಪ್ರದರ್ಶನವಾಗಿ ನಿನ್ನೆ (06-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಮೈಂದದ್ವಿವಿದ ಕಾಳಗ (ನಿ: ಬಿ. ಕೇಶವ ರಾವ್) ಹಾಗೂ ಉಡುಪಿ ಎಸ್.ಎಂ.ಎಸ್.ಪಿ. ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕಾಲನೇಮಿ ಕಾಳಗ (ನಿ: ಸತೀಶ್ ಆಚಾರ್) ಯಕ್ಷಗಾನ ಪ್ರದರ್ಶನಗೊಂಡಿತು.