Yakshagana Kalaranga

ಕಿಶೋರ ಯಕ್ಷಗಾನ ಸಂಭ್ರಮ – 2022ರ – 14ನೇ ದಿನದ ಪ್ರದರ್ಶನ

ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ – ಮಾಯಾಪುರಿ ಮಹಾತ್ಮ್ಯೆ
ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು – ನಾಸಾಚ್ಛೇದ
 

10-12-2022  ರಂದು ಕಿಶೋರ ಯಕ್ಷಗಾನ ಸಂಭ್ರಮ-2022ರ 14ನೇ ದಿನದ ಪ್ರದರ್ಶನವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಮಾಯಾಪುರಿ ಮಹಾತ್ಮ್ಯೆ (ನಿ: ಶಾಂತಾರಾಮ ಆಚಾರ್ಯ) ಹಾಗೂ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ನಾಸಾಚ್ಛೇದ (ನಿ: ನರಸಿಂಹ ತುಂಗ) ಯಕ್ಷಗಾನ ಪ್ರದರ್ಶನಗೊಂಡಿತು.

We're currently hard at work gathering information and crafting content to bring you the best experience. Stay tuned for exciting updates!