22.07.2023 ರಂದು ಚೇರ್ಕಾಡಿಯ ಶಾರದಾ ಪ್ರೌಢಶಾಲೆಯಲ್ಲಿ ಯಕ್ಷ ಶಿಕ್ಷಣ ಮತ್ತು ವಿವಿಧ ಸಂಘಗಳನ್ನು ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಮುರಲಿ ಕಡೆಕಾರ್ ಉದ್ಘಾಟಿಸಿದರು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಸಿ.ವಿಜಯ ಹೆಗ್ಡೆ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮಹಾಬಲೇಶ್ವರ ಉಡುಪ,ಹರೀಶ್ ಶೆಟ್ಟಿ ಅಭ್ಯಾಗತರಾಗಿ ಶುಭ ಹಾರೈಸಿದರು.ಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ ನಾಯ್ಕ್ ಸ್ವಾಗತಿಸಿದರು.ಶಿಕ್ಷಕ ರಮೇಶ್ ಶೆಟ್ಟಿ ನಿರ್ಮಿಸಿದ ಕಾರ್ಯಕ್ರಮದಲ್ಲಿ ಯಕ್ಷ ಗುರುಗಳಾದ ಮಂಜುನಾಥ ಪ್ರಭುಗಳು ಉಪಸ್ಥಿತರಿದ್ದರು.