ಶಿರ್ವದಲ್ಲಿ ಮೂರು ದಿನಗಳ ಕಾಲ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭ 17-12-2024 ರಂದು ಮಹಿಳಾ ಸೌಧದ ಸಭಾಂಗಣದಲ್ಲಿ ಜರಗಿತು.ಶೀರ್ವ ವಿದ್ಯಾವರ್ಧಕ ಸಂಘದ ಆಡಳಿತ ಅಧಿಕಾರಿಗಳಾದಂತಹ ಭಾಸ್ಕರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಭಾಗವಹಿಸಿದ ಶಾಲೆಯ ಮುಖ್ಯ ಶಿಕ್ಷಕರಿಗೆ ಪ್ರಮಾಣ ಪತ್ರ ಮತ್ತು ಗುಂಪು ಫೋಟೋ ನೀಡಿದರು. ಅಭ್ಯಾಗತರಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಕುತ್ಯಾರ್ ಪ್ರಸಾದ್ ಶೆಟ್ಟಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಬಿ. ಅಂಚನ್, ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಶ್ರೀಪತಿ ಕಾಮತ್ ಸ್ವಾಗತಿಸಿದರು. ಟ್ರಸ್ಟಿನ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರದರ್ಶನ ಸಂಘಟನಾ ಸಮಿತಿಯ ಸದಸ್ಯರಾದ ಅನಂತ ಮುಡಿತಾಯರು ಕಾರ್ಯಕ್ರಮ ನಿರ್ವಹಿಸಿದರು .ನಾರಾಯಣ ಎಂ.ಹೆಗಡೆ ಧನ್ಯವಾದ ಸಲ್ಲಿಸಿದರು.
ಶಿರ್ವದಲ್ಲಿ ಮೂರು ದಿನಗಳ ಕಾಲ ನಡೆದ ಕಿಶೋರ ಯಕ್ಷಗಾನ ಸಂಭ್ರಮದ ಸಮಾರೋಪ ಸಮಾರಂಭ 17-12-2024 ರಂದು ಮಹಿಳಾ ಸೌಧದ ಸಭಾಂಗಣದಲ್ಲಿ ಜರಗಿತು. ಶಿರ್ವ ವಿದ್ಯಾವರ್ಧಕ ಸಂಘದ ಆಡಳಿತ ಅಧಿಕಾರಿಗಳಾದಂತಹ ಭಾಸ್ಕರ ಶೆಟ್ಟಿ ಅವರು ಅಧ್ಯಕ್ಷತೆ ವಹಿಸಿ ಭಾಗವಹಿಸಿದ ಶಾಲೆಯ ಮುಖ್ಯ ಶಿಕ್ಷಕರಿಗೆ ಪ್ರಮಾಣ ಪತ್ರ ಮತ್ತು ಗುಂಪು ಫೋಟೋ ನೀಡಿದರು. ಅಭ್ಯಾಗತರಾಗಿ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್, ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಕುತ್ಯಾರ್ ಪ್ರಸಾದ್ ಶೆಟ್ಟಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ವಿಠಲ ಬಿ. ಅಂಚನ್, ಪ್ರದರ್ಶನ ಸಂಘಟನಾ ಸಮಿತಿಯ ಅಧ್ಯಕ್ಷರಾದ ಶ್ರೀಪತಿ ಕಾಮತ್ ಸ್ವಾಗತಿಸಿದರು. ಟ್ರಸ್ಟಿನ ಕಾರ್ಯದರ್ಶಿ ಮುರಳಿ ಕಡೆಕಾರ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಪ್ರದರ್ಶನ ಸಂಘಟನಾ ಸಮಿತಿಯ ಸದಸ್ಯರಾದ ಅನಂತ ಮುಡಿತಾಯರು ಕಾರ್ಯಕ್ರಮ ನಿರ್ವಹಿಸಿದರು . ನಾರಾಯಣ ಎಂ. ಹೆಗಡೆ ಧನ್ಯವಾದ ಸಲ್ಲಿಸಿದರು.