Yakshagana Kalaranga

ಕಿಶೋರ ಯಕ್ಷಗಾನ ಸಂಭ್ರಮ – 2022ರ – 7ನೇ ದಿನದ ಪ್ರದರ್ಶನ

ತೆಂಕನಿಡಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು – ಗುರುದಕ್ಷಿಣೆ
ಆದಿ ಉಡುಪಿ ಪ್ರೌಢಶಾಲೆ – ಪಾಂಚಜನ್ಯ

ಕಿಶೋರ ಯಕ್ಷಗಾನ ಸಂಭ್ರಮ-2022ರ 7ನೇ ದಿನದ ಪ್ರದರ್ಶನವಾಗಿ ನಿನ್ನೆ (03-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ತೆಂಕನಿಡಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿಗಳಿಂದ ಗುರುದಕ್ಷಿಣೆ (ನಿ: ರತ್ನಾಕರ ಶೆಣೈ ) ಹಾಗೂ ಆದಿ ಉಡುಪಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಪಾಂಚಜನ್ಯ (ನಿ: ಸತೀಶ ಆಚಾರ್ಯ) ಯಕ್ಷಗಾನ ಪ್ರದರ್ಶನಗೊಂಡಿತು.

We're currently hard at work gathering information and crafting content to bring you the best experience. Stay tuned for exciting updates!