ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು – ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ
ಯಕ್ಷ ಶಿಕ್ಷಣ ಟ್ರಸ್ಟ್ ಉಡುಪಿ ಇವರ ಆಶ್ರಯದಲ್ಲಿ ನಡೆಯುವ ಶಾಲಾ ವಿದ್ಯಾರ್ಥಿಗಳ ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು ಇಲ್ಲಿನ ಸಭಾಂಗಣದಲ್ಲಿ ಜರುಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ನಿವೃತ್ತ ಉಪನ್ಯಾಸಕ ಶ್ರೀನಿವಾಸ ಸೋಮಯಾಜಿ ಹಾಗೂ ಇತರ ಅಭ್ಯಾಗತರು ದೀಪ ಪ್ರಜ್ವಲನದೊಂದಿಗೆ ಚೆಂಡೆಯನ್ನು ಬಾರಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತದನಂತರ ಅವರು ಮಾತನಾಡಿ ಯಕ್ಷಗಾನದ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೋಟ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ಜ್ಯೋತಿ […]
ಸರಕಾರಿ ಸಂಯುಕ್ತ ಪ್ರೌಢಶಾಲೆ ಮೂಡುಗಿಳಿಯಾರು – ಯಕ್ಷಗಾನ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ Read More »