ಯಕ್ಷಗಾನ ಕಲಾರಂಗದ 54ನೆಯ ಮನೆಯ ಉದ್ಘಾಟನೆ.
ಆರ್ಥಿಕವಾಗಿ ದುರ್ಬಲರಾದ ಕಲಾವಿದರು, ವಿದ್ಯಾರ್ಥಿಗಳು ಮತ್ತು ಮತ್ತು ದಾನಿಗಳ ನಡುವೆ ವಿಶ್ವಾಸಾರ್ಹ ಸಂಪರ್ಕ ಸೇತುವಾಗಿ ಉಡುಪಿಯ ಯಕ್ಷಗಾನ ಕಲಾರಂಗದ ಸೇವೆ ಅನನ್ಯವಾದುದು. ಉಳಿದ ಸಂಘಟನೆಗಳಿಗೆ ಮಾದರಿಯಾಗುವಂತೆ, ಸಮಾಜಮುಖಿಯಾಗಿ 50 ವರ್ಷಗಳನ್ನು ಉತ್ತರಿಸಿದ್ದು, ಈ ಸಂಸ್ಥೆಯ ಹೆಗ್ಗಳಿಕೆಯಾಗಿದೆ, ಎಂದು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಸೌಕೂರು ಮೇಳದ ಯಕ್ಷಗಾನ ಕಲಾವಿದ ನಂದಕುಮಾರ ಪಾಣಾರ ಇವರಿಗೆ ನಿರ್ಮಿಸಿದ “ಲಲಿತಾ ಸದನ”ವನ್ನು ಉದ್ಘಾಟಿಸುತ್ತಾ ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು. ಕುಂದಾಪುರ ತಾಲೂಕಿನ ಬಿದ್ಕಲ್ಕಟ್ಟೆಯಲ್ಲಿ ಜುಲೈ 7ರಂದು ನಡೆದ […]
ಯಕ್ಷಗಾನ ಕಲಾರಂಗದ 54ನೆಯ ಮನೆಯ ಉದ್ಘಾಟನೆ. Read More »