ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ.
ಪ್ರಥಮ ಪಿಯುಸಿ ಮುಗಿಸಿದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಒಂದು ದಿನದ ಸಮಾಲೋಚನಾ ಸಭೆಯು ಇಂದು (09.03.2024) ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಿತು. ಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದ ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಶೈಕ್ಷಣಿಕ ಸಾಧನೆಯಷ್ಟೇ ಮುಖ್ಯ ಸನ್ನಡತೆ ಮತ್ತು ಜೀವನ ಮೌಲ್ಯಗಳನ್ನು ರೂಢಿಸಿಕೊಳ್ಳುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ಹೇಳಿದರು. ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ್ ರಾವ್, ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ, ಸ್ವಾಮೀಜಿಯವರ ಆಪ್ತ ಕಾರ್ಯದರ್ಶಿ ಪ್ರಸನ್ನಾಚಾರ್ಯ ಉಪಸ್ಥಿತರಿದ್ದರು. […]
ವಿದ್ಯಾಪೋಷಕ್ ವಿದ್ಯಾರ್ಥಿಗಳ ಸಮಾಲೋಚನಾ ಸಭೆ. Read More »







