ಮಣೂರಿನಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ.
30-12-2023 ರಂದು ಮಣೂರಿನಲ್ಲಿ ಮೂರು ದಿನ ಜರುಗಲಿರುವ ಕಿಶೋರ ಯಕ್ಷಗಾನ ಸಂಭ್ರಮವನ್ನು ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷರಾದ ಡಾ.ಜಿ.ಶಂಕರ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಗತರಾಗಿ ಡಾ. ಪ್ರಭಾಕರ ತೋಳಾರ್, ಶ್ರೀ ಡೆನ್ನಿಸ್ ಬಾಂಜಿ, ನಿರಂಜನ್ ನಾಯ್ಕ್, ಯಕ್ಷ ಶಿಕ್ಷಣ ಟ್ರಸ್ಟ್ ನ ವಿ.ಜಿ.ಶೆಟ್ಟಿ, ಎಚ್.ಎನ್.ಶೃಂಗೇಶ್ವರ, ನಾಗರಾಜ ಹೆಗಡೆ ಪಾಲುಗೊಂಡರು. ಕಾರ್ಯದರ್ಶಿ ಮುರಲಿ ಕರೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರ್ವಹಿಸಿದರು. ಗಣೇಶ ಬ್ರಹ್ಮಾವರ ಧನ್ಯವಾದ ಸಲ್ಲಿಸಿದರು. ಆರಂಭದಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಶ್ರೀ ಸುಧಾಕರ್ ಶೆಟ್ಟಿ ಎಲ್ಲರನ್ನು ಸ್ವಾಗತಿಸಿದರು. […]
ಮಣೂರಿನಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ. Read More »








