Yakshagana Kalaranga

Yakshagana Kalaranga

ಕಿಶೋರ ಯಕ್ಷಗಾನ ಸಂಭ್ರಮ – 2022ರ – 13ನೇ ದಿನದ ಪ್ರದರ್ಶನ

09-12-2022 ರಂದು ಕಿಶೋರ ಯಕ್ಷಗಾನ ಸಂಭ್ರಮ-2022ರ 13ನೇ ದಿನದ ಪ್ರದರ್ಶನವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಲ್ಯಾಣಪುರ ಡಾ. ಟಿ. ಎಂ. ಎ. ಪೈ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ವೀರವರ್ಮ ಕಾಳಗ (ನಿ: ಬಿ. ಕೇಶವ ರಾವ್) ಹಾಗೂ ಉಡುಪಿ ಅನಂತೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ವಾಲಿ ವಿವಾಹ (ನಿ: ಐರೋಡಿ ಮಂಜುನಾಥ ಕುಲಾಲ್) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 12ನೇ ದಿನದ ಪ್ರದರ್ಶನ

08-12-2022 ರಂದು ಕಿಶೋರ ಯಕ್ಷಗಾನ ಸಂಭ್ರಮ-2022ರ 12ನೇ ದಿನದ ಪ್ರದರ್ಶನವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕುಂಜಿಬೆಟ್ಟು ಟಿ. ಎ. ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಚಕ್ರವ್ಯೂಹ (ನಿ: ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ) ಹಾಗೂ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ರುಕ್ಮಾವತಿ ಕಲ್ಯಾಣ (ನಿ: ರತ್ನಾಕರ ಶೆಣೈ) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 11ನೇ ದಿನದ ಪ್ರದರ್ಶನ

07-12-2022 ರಂದು ಕಿಶೋರ ಯಕ್ಷಗಾನ ಸಂಭ್ರಮ-2022ರ 11ನೇ ದಿನದ ಪ್ರದರ್ಶನವಾಗಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಕಲ್ಯಾಣಪುರ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕಂಸ ದಿಗ್ವಿಜಯ-ಕಂಸ ವಧೆ (ನಿ: ಶಾಂತಾರಾಮ ಆಚಾರ್ಯ) ಹಾಗೂ ಅಜ್ಜರಕಾಡು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಶಮಂತಕ ಮಣಿ (ನಿ: ಜಯಕರ ಬೈಲೂರು) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 10ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 10ನೇ ದಿನದ ಪ್ರದರ್ಶನವಾಗಿ ನಿನ್ನೆ (06-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಮಲ್ಪೆ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಮೈಂದದ್ವಿವಿದ ಕಾಳಗ (ನಿ: ಬಿ. ಕೇಶವ ರಾವ್) ಹಾಗೂ ಉಡುಪಿ ಎಸ್.ಎಂ.ಎಸ್.ಪಿ. ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಕಾಲನೇಮಿ ಕಾಳಗ (ನಿ: ಸತೀಶ್ ಆಚಾರ್) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 9ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 9ನೇ ದಿನದ ಪ್ರದರ್ಶನವಾಗಿ ನಿನ್ನೆ (05-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಕಳ ಬಿ. ಎಮ್. ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಮಾಯಾಪುರಿ ಮಹಾತ್ಮ್ಯೆ (ನಿ: ಪೃಥ್ವೀಶ) ಹಾಗೂ ಮಣಿಪಾಲ ಮಾಧವಕೃಪಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಲಕ್ಷಣಾವತಿ ಕಲ್ಯಾಣ (ನಿ: ನಾರಾಯಣ ಪ್ರಭು) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 8ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 8ನೇ ದಿನದ ಪ್ರದರ್ಶನವಾಗಿ ನಿನ್ನೆ (04-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂತೆಕಟ್ಟೆ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಂದ ಮಾಯಾಪುರಿ ಮಹಾತ್ಮ್ಯೆ (ನಿ: ಕೇಶವ ಆಚಾರ್) ಹಾಗೂ ಇಂದ್ರಾಳಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಶಶಿಪ್ರಭಾ ಪರಿಣಯ (ನಿ: ಕೃಷ್ಣಮೂರ್ತಿ ಭಟ್) ಯಕ್ಷಗಾನ ಪ್ರದರ್ಶನಗೊಂಡಿತು. ಇಂದ್ರಾಳಿ ಪ್ರೌಢಶಾಲೆಯ 10ನೇ ತರಗತಿಯ 21 ವಿದ್ಯಾರ್ಥಿಗಳು ಸೇರಿ ಅತೀ ಹೆಚ್ಚು 51 ವಿದ್ಯಾರ್ಥಿಗಳು ಪ್ರದರ್ಶನದಲ್ಲಿ ಪಾಲ್ಗೊಂಡಿರುತ್ತಾರೆ. ನಿನ್ನೆಯ ಎರಡನೇ ಪ್ರದರ್ಶನದ ಯಕ್ಷಗಾನದ ಸೊಬಗನ್ನು ಪ್ರವಾಸಕ್ಕೆಂದು …

ಕಿಶೋರ ಯಕ್ಷಗಾನ ಸಂಭ್ರಮ – 2022ರ – 8ನೇ ದಿನದ ಪ್ರದರ್ಶನ Read More »

ಕಿಶೋರ ಯಕ್ಷಗಾನ ಸಂಭ್ರಮ – 2022ರ – 7ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 7ನೇ ದಿನದ ಪ್ರದರ್ಶನವಾಗಿ ನಿನ್ನೆ (03-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ತೆಂಕನಿಡಿಯೂರು ಸರ್ಕಾರಿ ಪದವಿಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿಗಳಿಂದ ಗುರುದಕ್ಷಿಣೆ (ನಿ: ರತ್ನಾಕರ ಶೆಣೈ ) ಹಾಗೂ ಆದಿ ಉಡುಪಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಂದ ಪಾಂಚಜನ್ಯ (ನಿ: ಸತೀಶ ಆಚಾರ್ಯ) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 6ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 6ನೇ ದಿನದ ಪ್ರದರ್ಶನವಾಗಿ ನಿನ್ನೆ (02-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ಶೆಟ್ಟಿಬೆಟ್ಟು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಸೀತಾ ಕಲ್ಯಾಣ (ನಿ: ಸುಬ್ರಹ್ಮಣ್ಯ ಪ್ರಸಾದ್ ಮುದ್ರಾಡಿ) ಹಾಗೂ ಉಡುಪಿ ಸರಕಾರಿ ಹುಡುಗಿಯರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಪಾಂಚಜನ್ಯ (ನಿ: ಕೀರ್ತನಾ ಉದ್ಯಾವರ) ಯಕ್ಷಗಾನ ಪ್ರದರ್ಶನಗೊಂಡಿತು.

ಕಿಶೋರ ಯಕ್ಷಗಾನ ಸಂಭ್ರಮ – 2022ರ – 5ನೇ ದಿನದ ಪ್ರದರ್ಶನ

ಕಿಶೋರ ಯಕ್ಷಗಾನ ಸಂಭ್ರಮ-2022ರ 5ನೇ ದಿನದ ಪ್ರದರ್ಶನವಾಗಿ ನಿನ್ನೆ (01-12-2022) ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ  ಮಲ್ಪೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ರಾಮಾಶ್ವಮೇಧ (ನಿ: ರತ್ನಾಕರ ಆಚಾರ್) ಹಾಗೂ ಕಡಿಯಾಳಿ ಯು. ಕಮಲಾ ಬಾಯಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಂದ ಶಶಿಪ್ರಭಾ ಪರಿಣಯ (ನಿ: ನರಸಿಂಹ ತುಂಗ) ಯಕ್ಷಗಾನ ಪ್ರದರ್ಶನಗೊಂಡಿತು. ದಾವಣಗೆರೆಯಿಂದ ಪ್ರವಾಸಕ್ಕೆ ಬಂದ ಸುಮಾರು 150 ವಿದ್ಯಾರ್ಥಿಗಳು ಕರಾವಳಿ ಕರ್ನಾಟಕದ ಅಪೂರ್ವ ಯಕ್ಷಗಾನವನ್ನು ವೀಕ್ಷಿಸಿ ಸಂತಸಪಟ್ಟು, ಗ್ರೂಫ್ ಫೋಟೋದಲ್ಲಿ ಭಾಗಿಯಾದರು. ಹೀಗೆ ಪ್ರತೀದಿನ …

ಕಿಶೋರ ಯಕ್ಷಗಾನ ಸಂಭ್ರಮ – 2022ರ – 5ನೇ ದಿನದ ಪ್ರದರ್ಶನ Read More »

We're currently hard at work gathering information and crafting content to bring you the best experience. Stay tuned for exciting updates!