ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ.
09-08-2023ರಂದು ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಅಧಿಕೃತವಾಗಿ ಉದ್ಘಾಟನೆಗೊಂಡಿತು. ಸಂಸ್ಥೆಯ ಅಧ್ಯಕ್ಷರಾದ ಅತೀ ವಂದನೀಯ ವೆಲೇರಿಯನ್ ಮೆಂಡೋನ್ಸ, ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಅನಿತಾ ಡಿಸೋಜಾ, ನಿವೃತ್ತ ಶಿಕ್ಷಕಿ ಮಾರ್ಸಲೀನ್ ಶೆರಾ ಉಪಸ್ಥಿತರಿದ್ದರು. ಯಕ್ಷಶಿಕ್ಷಣ ಟ್ರಸ್ಟಿನ ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಸ್ತಾವಿಕ ಮಾತುಗಳನ್ನಾಡುತ್ತಾ ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಶಿಕ್ಷಣ ನೀಡುವ ಗುರುಗಳಾಗಿ ಕುಮಾರಿ ಪ್ರಣಮ್ಯ ತಂತ್ರಿ ನಿಯುಕ್ತಿಗೊಂಡಿದ್ದು,ಒಟ್ಟು 31 ಗುರುಗಳಲ್ಲಿ ಮೂವರು ಹುಡುಗಿಯರು ತಲಾ ಎರಡು ಶಾಲೆಗಳಲ್ಲಿ ಯಕ್ಷಗಾನ ಕಲಿಸುತ್ತಿರುವುದು ನಮಗೆ ಅಭಿಮಾನದ ವಿಷಯವಾಗಿದೆ. […]
ಕಲ್ಯಾಣಪುರದ ಮಿಲಾಗ್ರಿಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಯಕ್ಷಶಿಕ್ಷಣ ತರಬೇತಿ ಆರಂಭ. Read More »








