ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 41ನೇ ಮನೆ ಹಸ್ತಾಂತರ
ಉಡುಪಿಯ ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿ ನಯಂಪಳ್ಳಿಯ ಹರ್ಷಿತಾ ಶೆಟ್ಟಿ ಇವಳಿಗೆ ಸಂಸ್ಥೆಯ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ತನ್ನ ಗುರುಗಳಾದ 96 ವಯಸ್ಸಿನ ಪ್ರೊ. ಜಿ. ಆರ್. ರೈಯವರ ಗೌರವಾರ್ಥ ನಿರ್ಮಿಸಿದ ನೂತನ ಮನೆ ‘ಶ್ರೀರಘುನಾಥ’ವನ್ನು ಜೂನ್ 25, 2023ರಂದು ಮೈಟ್ ಇಂಜಿನಿಯರಿಂಗ್ ಕಾಲೇಜಿನ ಸ್ಥಾಪಕ ಪ್ರಾಂಶುಪಾಲರಾದ ಪ್ರೊ. ಜಿ. ಆರ್. ರೈ ಉದ್ಘಾಟಿಸಿದರು. “ದೇವರು ಎಲ್ಲ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಜನರನ್ನು ಪ್ರೀತಿಸಿ ಅವರಿಗೆ ಸಹಾಯ ಮಾಡುವುದು ದೇವರ ಪೂಜೆ” ಎಂದು ಶ್ರೀ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 41ನೇ ಮನೆ ಹಸ್ತಾಂತರ Read More »








