ಯಕ್ಷ ಶಿಕ್ಷಣ ಗುರುಗಳಾದ ಕೇಶವ ಆಚಾರ್ಯ ಇವರಿಗೆ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ವೈದ್ಯಕೀಯ ನೆರವು
ಕಳೆದ ಒಂದು ದಶಕದಿಂದ ಯಕ್ಷ ಶಿಕ್ಷಣ ಟ್ರಸ್ಟ್ ನ ಅಭಿಯಾನದಲ್ಲಿ ಗುರುಗಳಾಗಿ, ಭಾಗವತರಾಗಿ ಸೇವೆ ಸಲ್ಲಿಸುತ್ತಾ ಬಂದ ಕೇಶವ ಆಚಾರ್ಯ ಇವರಿಗೆ ಎರಡು ತಿಂಗಳ ಹಿಂದೆ ವಾಹನ ಅಪಘಾತವಾಗಿ ಕುತ್ತಿಗೆಯ ಭಾಗದ ನರಕ್ಕೆ ತೀವ್ರವಾದ ಆಘಾತವಾಗಿ, ತೀರಾ ಅಸೌಖ್ಯದಲ್ಲಿದ್ದಾರೆ. ಇವರಿಗೆ ಶಾಸಕರೂ,ಯಕ್ಷ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷರೂ ಆದ ಕೆ.ರಘುಪತಿ ಭಟ್(15-3-2023) ಇಂದು ಹೇರಂಜೆಯಲ್ಲಿರುವ ಅವರ ಮನೆಗೆ ತೆರಳಿ ಟ್ರಸ್ಟ್ ವತಿಯಿಂದ ಒಂದು ಲಕ್ಷ ರೂಪಾಯಿ ವೈದ್ಯಕೀಯ ನೆರವನ್ನು ನೀಡಿದರು. ಮುಂದೆಯೂ ನಿಮ್ಮೊಂದಿಗೆ ನಾವಿದ್ದೇವೆ ಎಂದು ಭರವಸೆ […]
ಯಕ್ಷ ಶಿಕ್ಷಣ ಗುರುಗಳಾದ ಕೇಶವ ಆಚಾರ್ಯ ಇವರಿಗೆ ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ವೈದ್ಯಕೀಯ ನೆರವು Read More »