ಯಕ್ಷಗಾನ ಕಲಾರಂಗದ 47ನೇ ವಾರ್ಷಿಕ ಮಹಾಸಭೆ – 2022
ಉಡುಪಿಯ ಸಾಂಸ್ಕೃತಿಕ ಸಾಮಾಜಿಕ ಸಂಘಟನೆ ಯಕ್ಷಗಾನ ಕಲಾರಂಗದ 47ನೇ ವಾರ್ಷಿಕ ಮಹಾಸಭೆಯು ಪೇಜಾವರ ಮಠದ ಶ್ರೀರಾಮ ವಿಠಲ ಸಭಾಭವನದಲ್ಲಿ ಜುಲೈ 09, 2022 ರಂದು ಎಂ. ಗಂಗಾಧರ ರಾವ್ರ ಅಧ್ಯಕ್ಷತೆಯಲ್ಲಿ ಜರಗಿತು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆ, ಲೆಕ್ಕಪರಿಶೋಧಕರ ನೇಮಕದ ಅನಂತರ ಕಾರ್ಯಕಾರೀ ಸಮಿತಿ ಮತ್ತು ಸಲಹಾ ಸಮಿತಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಆರಂಭದಲ್ಲಿ ವರದಿ ವರ್ಷದಲ್ಲಿ ಅಗಲಿದ ಸಂಸ್ಥೆಯ ಸದಸ್ಯರು ಹಾಗೂ ಕಲಾವಿದರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಉಪಾಧ್ಯಕ್ಷರಾದ […]
ಯಕ್ಷಗಾನ ಕಲಾರಂಗದ 47ನೇ ವಾರ್ಷಿಕ ಮಹಾಸಭೆ – 2022 Read More »