ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 35 ಮತ್ತು 36ನೇ ಮನೆ ಹಸ್ತಾಂತರ – 2022
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಸೊಸೈಟಿಯ ಪ್ರವರ್ತಕರಾದ ಶ್ರೀ ಎಚ್. ಎಸ್. ಶೆಟ್ಟಿ ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ ವಿದ್ಯಾಪೋಷಕ್‍ನ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿನಿಯರಾದ ಬೊಮ್ಮರಬೆಟ್ಟುವಿನ ಮಂಜುಶ್ರೀ ಹಾಗೂ ಅಲ್ತಾರಿನ ಪೂರ್ಣಿಮಾ ಇವರಿಗೆ ನಿರ್ಮಿಸಲಾದ ನೂತನ ಮನೆ ‘ರಾಜೀವ ಸದನ’ 16-11-2022ರಂದು ಉದ್ಘಾಟನೆಗೊಂಡಿತು. ಎರಡೂ ಮನೆಗಳನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಎಚ್.ಎಸ್ ಶೆಟ್ಟಿಯವರು ಸಂಸ್ಥೆಯ ಸಮಾಜಮುಖಿ ಕಾರ್ಯ ಹಾಗೂ ಪಾರದರ್ಶಕ ವ್ಯವಹಾರದಿಂದ ನಾನು ಆಕರ್ಷಿತನಾಗಿದ್ದೇನೆ.ನಿಮ್ಮ ಕಾರ್ಯಕ್ರಮಗಳಿಗೆ ನಮ್ಮ ಸೊಸೈಟಿ ಮುಂದೆಯೂ ನೆರವು ನೀಡುತ್ತದೆ ಎಂದು ಭರವಸೆ ನೀಡಿದರು. ಸೊಸೈಟಿಯ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 35 ಮತ್ತು 36ನೇ ಮನೆ ಹಸ್ತಾಂತರ – 2022 Read More »