ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 31ನೇ ಮನೆ ಹಸ್ತಾಂತರ – 2022
ಯಕ್ಷಗಾನ ಕಲಾರಂಗ ನಿರ್ಮಿಸಿದ 31ನೇ ಮನೆಯ ಉದ್ಘಾಟನಾ ಸಮಾರಂಭ 19-06-2022ರಂದು ಹಿರಿಯಡ್ಕ ಸಮೀಪದ ಕೊಂಡಾಡಿಯಲ್ಲಿ ಜರಗಿತು. ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯರಾದ ರಕ್ಷಿತಾ ಪೂಜಾರಿ ಹಾಗೂ ಧನ್ಯ ಪೂಜಾರಿ ಇವರಿಗೆ ಪೇಜಾವರ ಮಠ ಮತ್ತು ಗುರುರಾಜ ಅಮೀನ್‍ರ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಮನೆ ‘ಶ್ರೀಗುರುಕೃಪಾ’ವನ್ನು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತಮ್ಮ ಅನುಗ್ರಹ ಸಂದೇಶದಲ್ಲಿ ಸ್ವಾಮೀಜಿ ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಾಮಾಜಿಕ ಕಾಳಜಿಯ ಕಾರ್ಯಕ್ರಮವನ್ನು ಮೆಚ್ಚಿಕೊಂಡು ಪ್ರಜಾರಾಜ್ಯದಲ್ಲಿ ರಾಮರಾಜ್ಯ ನಿರ್ಮಾಣವಾಗಲು ಆರ್ಥಿಕವಾಗಿ ಸಬಲರಾದ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 31ನೇ ಮನೆ ಹಸ್ತಾಂತರ – 2022 Read More »