ಯಕ್ಷಗಾನ ಕಲಾರಂಗದ 73 ನೆಯ ಮನೆ ಹಸ್ತಾಂತರ
ಮಂದಾರ್ತಿ ಮೇಳದ ಕಲಾವಿದರಾದ ಸುರೇಶ್ ಆಚಾರ್ಯ ಇವರಿಗೆ ಬ್ರಹ್ಮಾವರ ತಾಲೂಕಿನ ಪೇತ್ರಿಯ ಕನ್ನಾರಿನಲ್ಲಿ ಮಂದಾರ್ತಿ ಕೃಷ್ಣ ಅಡಿಗರ ಸ್ಮರಣೆಯಲ್ಲಿ ಶ್ರೀ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್, ಹೆಬ್ರಿ ಇದರ ಪ್ರಾಯೋಜಕತ್ವದಲ್ಲಿ 6.50 ಲಕ್ಷ ರೂ.ವೆಚ್ಚದಲ್ಲಿ,ಕೇವಲ 40 ದಿನಗಳಲ್ಲಿ ನಿರ್ಮಿಸಿದ ‘ಶಾರದಾಕೃಷ್ಣ’ ಮನೆಯನ್ನು 29.05.2025ರಂದು ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿ ಉದ್ಘಾಟಿಸಿ,ಎಲ್ಲವೂ ಕೃಷ್ಣ ಸಂಕಲ್ಪ, ಬಿರುಗಾಳಿ ಸುರೇಶ ಆಚಾರ್ಯರ ಮನೆಯನ್ನು ಹಾರಿಸಿತು. ಇದು ಅವರಿಗೆ ಅನುಕೂಲವೇ ಆಯಿತು. ಭಾರ್ಗವಿ ಮತ್ತು ರಾಮಚಂದ್ರ ಐತಾಳ ದಂಪತಿಗಳು […]
ಯಕ್ಷಗಾನ ಕಲಾರಂಗದ 73 ನೆಯ ಮನೆ ಹಸ್ತಾಂತರ Read More »