ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 93ನೆಯ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗದ 93ನೆಯ ಮನೆ ಹಸ್ತಾಂತರ ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಜನಿ(sslcಯಲ್ಲಿ 98%, 1puc 97%),(ಶ್ರೀಮತಿ ಸರಸ್ವತಿ ಮತ್ತು ಶ್ರೀ ಬಸವ ಪೂಜಾರಿ ಇವರ ಪುತ್ರಿ) ಇವಳಿಗೆ ಬ್ರಹ್ಮಾವರದ ತಾಲೂಕಿನ ವಡ್ಡರ್ಸೆಯಲ್ಲಿ ಶ್ರೀ ದಯಾಶಂಕರ ಶೆಟ್ಟಿ ಮತ್ತು ಶ್ರೀಮತಿ ಪ್ರತಿಭಾ ಶೆಟ್ಟಿ ಇವರ ಗೌರವಾರ್ಥ ಮುಂಬೈಯ ವಿಂಡ್ಸರ್ ರೆಫ್ರೆಕ್ಟರೀಸ್ ಪ್ರೈ.ಲಿ. ಸಂಸ್ಥೆಯ ಸಿಇಒ ಶ್ರೀಮತಿ ಪ್ರಜ್ಞಾ ಶೆಟ್ಟಿ ಇವರು ಸಂಸ್ಥೆಯ ವತಿಯಿಂದ ನಿರ್ಮಿಸಿದ ನೂತನ ಮನೆ ‘ಪ್ರತಿಭಾ ನಿಲಯ’ವನ್ನು ಕುಂದಾಪುರ ಶಾಸಕರಾದ ಕಿರಣ್ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 93ನೆಯ ಮನೆ ಹಸ್ತಾಂತರ Read More »







