ಯಕ್ಷಗಾನ ಕಲಾರಂಗದ 77ನೆಯ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಪೂರ್ವಿಕಾಳಿಗೆ (ಶ್ರೀಮತಿ ಚಂದ್ರಾವತಿ ಮತ್ತು ಶ್ರೀ ಮಾದೇವ ಖಾರ್ವಿ ಇವರ ಪುತ್ರಿ) ಬೈಂದೂರು ತಾಲೂಕಿನ ಮರವಂತೆಯಲ್ಲಿ ಬೆಂಗಳೂರಿನ ಶ್ರೀಮತಿ ಗೀತಾ ಎಲ್. ಎನ್. ಶೆಟ್ಟಿಯವರು ತಮ್ಮ ತಂದೆ-ತಾಯಿಯವರಾದ ಬಿ. ಎಲ್. ಎನ್. ರೈ ಮತ್ತು ಲಲಿತಾ ರೈಯವರ ಸವಿ ನೆನಪಿನಲ್ಲಿ, 6.50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ‘ಲಲಿತಾ ನಿವಾಸ’ವನ್ನು 02.07.2025 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕಠಿಣ ಪರಿಶ್ರಮಕ್ಕೆ ಅಸಾಧ್ಯವಾದುದು ಯಾವುದೂ ಇಲ್ಲ […]
ಯಕ್ಷಗಾನ ಕಲಾರಂಗದ 77ನೆಯ ಮನೆ ಹಸ್ತಾಂತರ Read More »