ವಿದ್ಯಾಪೋಷಕ್‍ನ 67ನೇ ಮನೆ ಉದ್ಘಾಟನೆ.
ಯಕ್ಷಗಾನ ಕಲಾರಂಗ ಕುಂದಾಪುರ ತಾಲೂಕಿನ ಕೋಟೇಶ್ವರದ ಕುಂಬ್ರಿಯ ವಿದ್ಯಾಪೋಷಕ್ ಪ್ರಥಮ ಬಿ.ಕಾಂ ವಿದ್ಯಾರ್ಥಿನಿ ಪೃಥ್ವಿಗೆ 6 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಿಕೊಟ್ಟ ಮನೆಯ ಉದ್ಘಾಟನೆ 10.04.2025 ರಂದು ಜರಗಿತು. ಉದಯವಾಣಿಯ ನಿವೃತ್ತ ಉಪಸಂಪಾದಕ,ಪ್ರಕೃತ ಬೆಂಗಳೂರಿನಲ್ಲಿರುವ ಹಾರ್ಯಾಡಿ ಮಂಜುನಾಥ ಭಟ್ಟರು ತಮ್ಮ ತಾಯಿ ಗಂಗಾ ಲಕ್ಷ್ಮೀನಾರಾಯಣ ಭಟ್ಟರು ಮತ್ತು ಅತ್ತೆ ಐರೋಡಿ ಭಾಗೀರಥಿ ನಾಗಪ್ಪಯ್ಯ ಅಲ್ಸೆ ಇವರ ಸ್ಮರಣಾರ್ಥ ಪ್ರಾಯೋಜಿಸಿದ ‘ಗಂಗಾ ಭಾಗೀರಥಿ’ ಮನೆಯನ್ನು ಬೆದ್ರಾಡಿ ಗಣಪತಿ ಭಟ್ಟರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ತನ್ನ ಕಾರ್ಯಕ್ಷಮತೆಯಿಂದ ಕಲಾರಂಗವು ಸಮಾಜದ ವಿಶ್ವಾಸವನ್ನು […]
ವಿದ್ಯಾಪೋಷಕ್‍ನ 67ನೇ ಮನೆ ಉದ್ಘಾಟನೆ. Read More »