SVS ಆಂಗ್ಲ ಮಾಧ್ಯಮ ಶಾಲೆ ಕಟಪಾಡಿಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ
29-06-2024 ಶನಿವಾರ SVS ಆಂಗ್ಲ ಮಾಧ್ಯಮ ಶಾಲೆ ಕಟಪಾಡಿಯಲ್ಲಿ ಮಾನ್ಯ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರಿಂದ ದೀಪ ಪ್ರಜ್ವಲಿಸುವ ಮೂಲಕ ಯಕ್ಷ ಶಿಕ್ಷಣ ತರಬೇತಿ ಆರಂಭಗೊಂಡಿತು. ಯಕ್ಷಗಾನ ಶಿಕ್ಷಕರಾದ ಮಾರುತಿ, ಶಾಲಾ ಸಂಚಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
SVS ಆಂಗ್ಲ ಮಾಧ್ಯಮ ಶಾಲೆ ಕಟಪಾಡಿಯಲ್ಲಿ ಯಕ್ಷ ಶಿಕ್ಷಣ ತರಬೇತಿ ಆರಂಭ Read More »