ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 51ನೇ ಮನೆ ಹಸ್ತಾಂತರ
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ವಿದ್ಯಾರ್ಥಿನಿ, ಪ್ರಥಮ ಪಿ.ಯು.ಸಿಯಲ್ಲಿ ವಿದ್ಯಾರ್ಜನೆಗೈಯುತ್ತಿರುವ, ಬ್ರಹ್ಮಾವರ ತಾಲೂಕಿನ ನಿಂಜೂರುಬೆಟ್ಟಿನ ಜಯಲಕ್ಷ್ಮೀ ಇವಳಿಗೆ ಪಿ. ಉಪೇಂದ್ರ ನಾಯಕ್ ಇವರ ಸ್ಮರಣಾರ್ಥ ಯು. ಎಸ್. ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ದಲ್ಲಿ ನಿರ್ಮಿಸಿದ ‘ಉಪೇಂದ್ರ ನಿಲಯ’ ಮನೆ 03.04.2024ರಂದು ಉದ್ಘಾಟನೆಗೊಂಡಿತು. ಜ್ಯೋತಿ ಬೆಳಗಿಸಿ ಶುಭಕೋರಿದ ಯು. ಎಸ್.ನಾಯಕ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್‍ನ ವಿಶ್ವಸ್ಥರಾದ ಪಿ. ಸುರೇಶ್ ನಾಯಕ್ ತಮ್ಮ ಅಜ್ಜ ಉಪೇಂದ್ರ ನಾಯಕ್ ರ ಜನಪರ ಕಾಳಜಿಯನ್ನು ಸ್ಮರಿಸಿಕೊಂಡರು. ಶುಭಾಶಂಸನೆಗೈದ ಹಾದಿಗಲ್ಲು ಅಭಯಲಕ್ಷ್ಮೀ ನರಸಿಂಹ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 51ನೇ ಮನೆ ಹಸ್ತಾಂತರ Read More »