ಕುಂದಾಪುರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ.
03.01.2024 ರಂದು ಕುಂದಾಪುರದ ಸರಕಾರಿ ಪದವಿಪೂರ್ವ ಕಾಲೇಜು ವಠಾರದಲ್ಲಿ ಮೂರು ದಿನ ಜರುಗಲಿರುವ ಕಿಶೋರ ಯಕ್ಷಗಾನ ಸಂಭ್ರಮವನ್ನು ಕುಂದಾಪುರ ಶಾಸಕರಾದ ಕಿರಣ್ ಕುಮಾರ್ ಕೊಡ್ಗಿಯವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಭ್ಯಾಗತರಾಗಿ ಕುಂದಾಪುರ ತಹಶೀಲ್ದಾರರಾದ ಶ್ರೀಮತಿ ಶೋಭಾಲಕ್ಷ್ಮಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಶೋಭಾ ಶೆಟ್ಟಿ, ಎಂ. ಗಂಗಾಧರ ರಾವ್, ರಾಮಕೃಷ್ಣ ಬಿ. ಜಿ., ಗೌತಮ್ ಶೆಟ್ಟಿ, ಸೂರ್ಯಕಾಂತ್ ದಫೇದಾರ್ ಭಾಗವಹಿಸಿದ್ದರು. ಎಸ್. ವಿ. ಭಟ್ ವೇದಿಕೆಯಲ್ಲಿದ್ದರು, ಯಕ್ಷ ಶಿಕ್ಷಣ ಟ್ರಸ್ಟ್ ನ ಎಚ್. ಎನ್. ಶೃಂಗೇಶ್ವರ, ನಾಗರಾಜ […]
ಕುಂದಾಪುರದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ. Read More »








