ಬೈಂದೂರು ಶಾಸಕರಿಂದ ನೂತನ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ.
ಕುಂದಾಪುರ ಹೆಮ್ಮಾಡಿಯ ವಿದ್ಯಾಪೋಷಕ್ ವಿದ್ಯಾರ್ಥಿನಿ ಸಿಂಚನಾಳ (ಪ್ರಥಮ ಪಿಯುಸಿ) ಮನೆ ತೀರಾ ಜೀರ್ಣಾವಸ್ಥೆಯಲ್ಲಿದ್ದ ಹಿನ್ನಲೆಯಲ್ಲಿ ನೂತನ ಮನೆ ನಿರ್ಮಿಸಲಾಗುತ್ತಿದ್ದು, ಇಂದು (30.10.2023) ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಯಕ್ಷಗಾನ ಕಲಾರಂಗ ನಂಬಿಕಸ್ಥ ಸಂಸ್ಥೆಯಾಗಿದ್ದು, ನನ್ನ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳಲಿರುವ 4 ಮನೆಗಳ ವೆಚ್ಚವನ್ನು ದಾನಿಗಳ ನೆರವಿನಿಂದ ನೀಡಲು ಬದ್ಧನಾಗಿದ್ದೇನೆ. ತನ್ನ ಕ್ಷೇತ್ರದ ಒಟ್ಟು ಸಾಮಾಜಿಕ ಚಟುವಟಿಕೆಗಳ ಕೆಲಸಗಳಿಗೆ ಕಲಾರಂಗದ ತಂಡದ ನೆರವು ಅಗತ್ಯ. ಒಟ್ಟಾಗಿ ನೊಂದವರ ಬಾಳಿಗೆ ಬೆಳಕು […]
ಬೈಂದೂರು ಶಾಸಕರಿಂದ ನೂತನ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ. Read More »








