ಯಕ್ಷಗಾನ ಕಲಾರಂಗದ 50ನೇ ಮನೆಗೆ ಶಿಲಾನ್ಯಾಸ.
ಇಂದು (06.11.2023) ಕಾರ್ಕಳ ತಾ. ಹೊಸ್ಮಾರ್ ನೂರಳ್‍ಬೆಟ್ಟುವಿನಲ್ಲಿ ಯಕ್ಷಗಾನ ಕಲಾರಂಗ ನಿರ್ಮಿಸುವ 50ನೇ ಮನೆಗೆ ಶಿಲಾನ್ಯಾಸ ನೆರವೇರಿಸಲಾಯಿತು. ಉಡುಪಿ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ದಕ್ಷಿಣ ತುದಿಯಲ್ಲಿರುವ, ಅತ್ಯಂತ ಶಿಥಿಲವಾಗಿರುವ ಮನೆಯಲ್ಲಿ ವಾಸಿಸುತ್ತಿರುವ, ಪ್ರಥಮ ಪಿಯುಸಿಯ ಪ್ರತಿಭಾವಂತ ವಿದ್ಯಾಪೋಷಕ್ ವಿದ್ಯಾರ್ಥಿನಿ ಚೈತ್ರಾ (ಎಸ್.ಎಸ್.ಎಲ್.ಸಿ 95%) ಇವಳಿಗೆ ತಮ್ಮ ವೈವಾಹಿಕ ಜೀವನದ 50ನೇ ವರ್ಷದ ಶುಭಾವಸರದಲ್ಲಿ ಮನೆಯನ್ನು ಕಟ್ಟಿಕೊಡುವ ಮೂಲಕ ಸಮಾಜಮುಖಿಯಾಗಿ ಆಚರಿಸಲು ಸಂಕಲ್ಪಿಸಿದ ನಿವೃತ್ತ ಶಿಕ್ಷಕ, ಈ ಬಾರಿ ಸಂಸ್ಥೆಯಿಂದ ಸೇವಾಭೂಷಣ ಪ್ರಶಸ್ತಿ ಪುರಸ್ಕೃತರಾದ ಶ್ರೀ ಯು. […]
ಯಕ್ಷಗಾನ ಕಲಾರಂಗದ 50ನೇ ಮನೆಗೆ ಶಿಲಾನ್ಯಾಸ. Read More »








