ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ – 2023
ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ 27.07.2023ರಂದು ಶ್ರೀ ಕೃಷ್ಣ ಮಠದ ಕನಕಮಂಟಪದಲ್ಲಿ ಪರ್ಯಾಯ ಮಠಾಧೀಶರೂ ಟ್ರಸ್ಟ್ ನ ಗೌರವಾಧ್ಯಕ್ಷರೂ ಆದ ಪೂಜ್ಯ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಜರಗಿತು. ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ, ಟ್ರಸ್ಟ್ ನೂತನ ಅಧ್ಯಕ್ಷರೂ ಆದ ಯಶ್ಪಾಲ್ ಎ. ಸುವರ್ಣ, ಸ್ಥಾಪಕ ಅಧ್ಯಕ್ಷರಾದ ಕೆ. ರಘುಪತಿ ಭಟ್ ಇವರ ಸಮ್ಮುಖದಲ್ಲಿ ಜರಗಿದ ಸಭೆಯಲ್ಲಿ ಕೋಶಾಧಿಕಾರಿ ಎಚ್. ಎನ್. ಶೃಂಗೇಶ್ವರ್ ಲೆಕ್ಕಪತ್ರ ಮಂಡಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ವರದಿ […]
ಯಕ್ಷಶಿಕ್ಷಣ ಟ್ರಸ್ಟ್ ನ ವಾರ್ಷಿಕ ಸಭೆ – 2023 Read More »








