ಯಕ್ಷಗಾನ ಸವ್ಯಸಾಚಿ ತೋನ್ಸೆ ಜಯಂತ್ ಕುಮಾರರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಜೂನ್ 26 ರಂದು ನಮ್ಮನ್ನಗಲಿದ ಯಕ್ಷಗಾನ ಗುರು, ಭಾಗವತ, ಯಕ್ಷಗಾನದ ಸರ್ವಾಂಗಗಳನ್ನು ಬಲ್ಲ ಕಲಾವಿದ ತೋನ್ಸೆ ಜಯಂತ್ ಕುಮಾರರ ಶ್ರದ್ಧಾಂಜಲಿ ಸಭೆ ಉಡುಪಿ ಬನ್ನಂಜೆಯ ನಾರಾಯಣ ಗುರು ಅಡಿಟೋರಿಯಂನಲ್ಲಿ ಜೂನ್ 29, 2023ರಂದು ಜರಗಿತು. ಉಡುಪಿಯ ಯಕ್ಷಗಾನ ಕಲಾರಂಗ, ಯಕ್ಷಶಿಕ್ಷಣ ಟ್ರಸ್ಟ್ ಹಾಗೂ ತೋನ್ಸೆಯವರ ಶಿಷ್ಯವೃಂದ ಸಂಯುಕ್ತವಾಗಿ ಆಯೋಜಿಸಿದ್ದವು. ಬನ್ನಂಜೆ ಬಿಲ್ಲವರ ಸೇವಾಸಂಘದ ಸಹಯೋಗದಲ್ಲಿ ಕಾರ್ಯಕ್ರಮ ಜರಗಿತು. ಉಡುಪಿಯ ಶಾಸಕರೂ, ಯಕ್ಷಶಿಕ್ಷಣ ಟ್ರಸ್ಟ್‌ನ ಅಧ್ಯಕ್ಷರೂ ಆದ ಯಶಪಾಲ್ ಸುವರ್ಣ, ನಿಕಟಪೂರ್ವ ಶಾಸಕ, ಯಕ್ಷಶಿಕ್ಷಣ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಕೆ. […]
ಯಕ್ಷಗಾನ ಸವ್ಯಸಾಚಿ ತೋನ್ಸೆ ಜಯಂತ್ ಕುಮಾರರಿಗೆ ಭಾವಪೂರ್ಣ ಶ್ರದ್ಧಾಂಜಲಿ Read More »








