ಮನೆ ನಿರ್ಮಾಣಕ್ಕೆ ಪೇಜಾವರ ಶ್ರೀಗಳಿಂದ ಚಾಲನೆ.
ಉಡುಪಿಯ ಹಿರಿಯ ಸಾಮಾಜಿಕ ಸಾಂಸ್ಕೃತಿಕ ಸಂಘಟನೆಯಾದ ಯಕ್ಷಗಾನ ಕಲಾರಂಗವು ಇಲ್ಲಿಯ ತನಕ ಕಲಾವಿದರು ಹಾಗೂ ವಿದ್ಯಾರ್ಥಿಗಳಿಗಾಗಿ 37 ಮನೆಗಳನ್ನು ನಿರ್ಮಿಸಿದ್ದು, ಇದೀಗ ಮೇ ಕೊನೆಯ ಒಳಗೆ ಮತ್ತೆ ಹದಿಮೂರು ಮನೆಗಳ ನಿರ್ಮಾಣಕಾರ್ಯ 12-03-2023ರಂದು ಪೇಜಾವರ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ದಿವ್ಯ ಸಾನಿಧ್ಯದಲ್ಲಿ ಆರಂಭಗೊಂಡಿತು. ಇಂದು ಪೇಜಾವರ ಶ್ರೀಗಳ ಷಷ್ಠ್ಯಬ್ಧದ ಪ್ರಥಮ ದಿನವಾಗಿದ್ದು(ಜನ್ಮ ನಕ್ಷತ್ರ ) ಈ ಹಿನ್ನೆಲೆಯಲ್ಲಿ ಮನೆ ನಿರ್ಮಾಣದ ಅಭಿಯಾನಕ್ಕೆ ಶ್ರೀಗಳೆ ಚಾಲನೆ ನೀಡಿದ್ದು ವಿಶೇಷವಾಗಿದೆ. ಉಡುಪಿ ಸಂತೆಕಟ್ಟೆಯಲ್ಲಿ ವಿದ್ಯಾಪೋಷಕ್‍ನ ದ್ವಿತೀಯ ಪಿ.ಯು.ಸಿ […]
ಮನೆ ನಿರ್ಮಾಣಕ್ಕೆ ಪೇಜಾವರ ಶ್ರೀಗಳಿಂದ ಚಾಲನೆ. Read More »








