ಮಹಾಬಲೇಶ್ವರ ಎಂ. ಎಸ್. ಅವರಿಗೆ ಅಭಿನಂದನೆ.
‘ಜನನೀ ಜನ್ಮಭೂಮಿಶ್ಚ ಸ್ವರ್ಗಾದಪಿ ಗರೀಯಸಿ’ ಹಾಗೆಯೇ ಕರ್ಣಾಟಕ ಬ್ಯಾಂಕ್ ಕರಾವಳಿ ಭಾಗದ ನಮಗೆ ಅತ್ಯಂತ ಹೆಮ್ಮೆಯ ವಿತ್ತೀಯ ಸಂಸ್ಥೆಯಾಗಿದೆ. ಮಹಾಬಲೇಶ್ವರ ಎಂ. ಎಸ್. ಕರ್ಣಾಟಕ ಬ್ಯಾಂಕ್‍ಗೆ ದೊಡ್ಡ ಶಕ್ತಿಯಾಗಿದ್ದರು. ಬ್ಯಾಂಕಿನಿಂದ ನಿವೃತ್ತರಾದ ಮೇಲೆ ಅವರನ್ನು ಅಭಿನಂದಿಸುತ್ತಿರುವುದು ಅವರು ಬ್ಯಾಂಕಿನ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆಗೆ ನಿದರ್ಶನ. ಕರ್ಣಾಟಕ ಬ್ಯಾಂಕ್ ಸಮಾಜಸ್ನೇಹಿ, ಗ್ರಾಹಕಸ್ನೇಹಿಯಾಗಿ ವ್ಯವಹರಿಸುತ್ತಾ ಬಂದಿದೆ ಎಂದು ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ಯಕ್ಷಗಾನ ಕಲಾರಂಗವು 25-04-2023ರಂದು ಉಡುಪಿಯ ಪೇಜಾವರ ಮಠದ ರಾಮವಿಠಲ ಸಭಾಭವನದಲ್ಲಿ ಆಯೋಜಿಸಿದ್ದ […]
ಮಹಾಬಲೇಶ್ವರ ಎಂ. ಎಸ್. ಅವರಿಗೆ ಅಭಿನಂದನೆ. Read More »








