ಸಮಗ್ರ ಯಕ್ಷಗಾನ ಸಮ್ಮೇಳನ – 2023
ಕರ್ನಾಟಕ ಸರಕಾರವು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಮೂಲಕ ಪ್ರಥಮ ಯಕ್ಷಗಾನ ಸಮ್ಮೇಳನವನ್ನು ಆಯೋಜಿಸಿದ್ದು, ಫೆಬ್ರವರಿ 11 ಮತ್ತು 12, 2023 ರಂದು ಎಂ.ಜಿ.ಎಂ. ಕಾಲೇಜಿನ ಎ.ಎಲ್.ಎನ್.ರಾವ್ ಕ್ರೀಡಾಂಗದಲ್ಲಿ ಅತ್ಯಂತ ವಿಜೃಂಭಣೆಯಿಂದ ಯಶಸ್ವಿಯಾಗಿ ಜರಗಿತು. 3 ವೇದಿಕೆಗಳನ್ನು ಮಾಡಲಾಗಿತ್ತು. 3 ವೇದಿಕೆಗಳಿಗೆ ಹೆಸರಾಂತ ಕಲಾವಿದರಾದ ಮಲ್ಪೆ ಶಂಕರನಾರಾಯಣ ಸಾಮಗ, ಕೆರೆಮನೆ ಶಿವರಾಮ ಹೆಗಡೆ ಹಾಗೂ ಅಳಿಕೆ ರಾಮಯ್ಯ ರೈ ಎಂದು ಹೆಸರಿಡಲಾಗಿತ್ತು. 11, ಶನಿವಾರದಂದು ಪೂರ್ವಾಹ್ನ 9.00 ಗಂಟೆಗೆ ಕಡಿಯಾಳಿ ಮಹಿಷಮರ್ಧಿನಿ ದೇವಸ್ಥಾನದಿಂದ ಗಣಪತಿಯನ್ನಿಟ್ಟ ಪಲ್ಲಕ್ಕಿಯೊಂದಿಗೆ ಭವ್ಯ […]
ಸಮಗ್ರ ಯಕ್ಷಗಾನ ಸಮ್ಮೇಳನ – 2023 Read More »








