ತಾಳಮದ್ದಲೆ ಸಪ್ತಾಹ ಸಮಾರೋಪ-ಪ್ರಶಸ್ತಿ ಪ್ರದಾನ – 2022 ಹಾಗೂ ಕಲಾಂತರಂಗ 2021-22 ಬಿಡುಗಡೆ
ಯಕ್ಷಗಾನ ಕಲಾರಂಗ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಸಿದ ಈ ವರ್ಷದ ‘ಉತ್ತರ ರಾಮಾಯಣ’ದ ಶೀರ್ಷಿಕೆಯಲ್ಲಿ ಜರಗಿದ ತಾಳಮದ್ದಲೆ ಸಪ್ತಾಹದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು 29-05-2022 ರಂದು ಸಂಪನ್ನಗೊಂಡಿತು. ಪರ್ಯಾಯ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಶ್ರೀ ಕೆ. ಎಲ್. ಕುಂಡಂತಾಯ ಅವರಿಗೆ ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು. ಎಸ್. ಎಂ. ಹೆಗಡೆ ಮುಡಾರೆಯವರಿಗೆ ಮರಣೋತ್ತರವಾಗಿ ನೀಡಿದ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ […]
ತಾಳಮದ್ದಲೆ ಸಪ್ತಾಹ ಸಮಾರೋಪ-ಪ್ರಶಸ್ತಿ ಪ್ರದಾನ – 2022 ಹಾಗೂ ಕಲಾಂತರಂಗ 2021-22 ಬಿಡುಗಡೆ Read More »