ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭ – 2022
ಬಂಡೆಯನ್ನು ಶಿಖರದ ಎತ್ತರಕ್ಕೆ ಕೊಂಡೊಯ್ಯಲು ಸಾಕಷ್ಟು ಪ್ರಯತ್ನಪಡಬೇಕು. ಆದರೆ ಅಲ್ಲಿಂದ ಉರುಳಿಸಿದರೆ ಯಾವುದೇ ಪ್ರಯತ್ನವಿಲ್ಲದೆ ಕೆಳಗೆ ಬೀಳುತ್ತದೆ. ನಮ್ಮ ವ್ಯಕ್ತಿತ್ವವೂ ಹಾಗೆ, ಒಳ್ಳೆಯ ವ್ಯಕ್ತಿ ಎನಿಸಿಕೊಳ್ಳಲು ನಿರಂತರ ಸಾಧನೆ ಬೇಕು. ವ್ಯಕ್ತಿತ್ವ ಪತನಗೊಳ್ಳಲು ಒಂದೇ ಒಂದು ತಪ್ಪು ಸಾಕಾಗುತ್ತದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸಚ್ಚಾರಿತ್ರ್ಯವನ್ನು ರೂಢಿಸಿಕೊಳ್ಳಬೇಕು ಎಂದು ಅಕ್ಟೋಬರ್ 09ರಂದು ಕುಂದಾಪುರದ ಸಹನಾ ಕನ್ವೆನ್ಷನ್ ಸೆಂಟರ್ ನಲ್ಲಿ ಜರಗಿದ 18ನೇ ವರ್ಷದ ವಿನಮ್ರ ಸಹಾಯಧನ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಶ್ರೀ ಸೋದೆ ಮಠಾಧೀಶರಾದ ಶ್ರೀ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು […]
ವಿದ್ಯಾಪೋಷಕ್ ವಿನಮ್ರ ಸಹಾಯಧನ ವಿತರಣಾ ಸಮಾರಂಭ – 2022 Read More »








