ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 21ನೇ ಮನೆ ಹಸ್ತಾಂತರ
ಉಡುಪಿ : ಮಂದಾರ್ತಿ ಮೇಳದ ಕಲಾವಿದ ಚಂದ್ರ ನಾಯ್ಕ ಹಾಗೂ ಮಕ್ಕಳಾದ ಯಕ್ಷಗಾನ ಕಲಾರಂಗದ ಉದ್ಯೋಗಿ ಸಂಗೀತಾ ಮತ್ತು ದ್ವಿತಿಯ ಪಿ.ಯು.ಸಿ ಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾಪೋಷಕ್ ವಿದ್ಯಾರ್ಥಿನಿ ಗೀತಾ ಇವರ ಕುಟುಂಬಕ್ಕೆ, ಮೈಸೂರು ಮರ್ಕಂಟೈಲ್ ಕಂಪನಿ ಲಿ. ನ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಎಚ್. ಎಸ್. ಶೆಟ್ಟಿ ಬೆಂಗಳೂರು ಇವರ ನೆರವಿನಿಂದ ಮಂದಾರ್ತಿಯಲ್ಲಿ ನಿರ್ಮಿಸಲಾದ ನೂತನ ಮನೆ ‘ರಾಜೀವ ಸದನ’ದ ಹಸ್ತಾಂತರ ಕಾರ್ಯಕ್ರಮ ದಿನಾಂಕ 30-09-2021 ರಂದು ಸಂಪನ್ನಗೊಂಡಿತು. ಜ್ಯೋತಿ ಬೆಳಗಿಸಿ, ಮನೆಯನ್ನು ಉದ್ಘಾಟಿಸಿ ಮಾತನಾಡಿದ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ ವತಿಯಿಂದ 21ನೇ ಮನೆ ಹಸ್ತಾಂತರ Read More »