Kolyuru Vaibhava Udgatane
‘ಕೋಳ್ಯೂರು ವೈಭವ’ ಉದ್ಘಾಟನೆ ಯಕ್ಷಗಾನದ ಶ್ರೇಷ್ಠ ಕಲಾಸಾಧಕರಾದ ಕೋಳ್ಯೂರಿಗೆ ತೊಂಭತ್ತು ತುಂಬಿದ ಶುಭಾವಸರದಲ್ಲಿ ಉಡುಪಿಯ ಯಕ್ಷಗಾನ ಕಲಾರಂಗ ಆಯೋಜಿಸಿದ್ದ ಕೋಳ್ಯೂರು ವೈಭವದ ಉದ್ಘಾಟನಾ ಸಮಾರಂಭ 14-10-2021 ರಂದು ಶ್ರೀಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸಂಪನ್ನಗೊಂಡಿತು. ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಒಂದು ತಿಂಗಳ ಪಯರ್ಂತ ನಡೆಯಲಿರುವ ಕಾರ್ಯಕ್ರಮಗಳ ಮತ್ತು ಕೋಳ್ಯೂರರ ಕುರಿತು ಸಮಗ್ರ ಪರಿಚಯ ಒಳಗೊಂಡಿರುವ ‘ಕ್ವೀನ್ ಆಫ್ ಯಕ್ಷಗಾನ’ ಜಾಲತಾಣವನ್ನು ಉದ್ಘಾಟಿಸಿದರು. ನಾವು ಎಲ್ಲವನ್ನೂ ಸರಕಾರದಿಂದ ನಿರೀಕ್ಷಿಸುವುದು ಸರಿಯಲ್ಲ. ಕಲೆ, ಕಲಾವಿದರ ಕ್ಷೇಮ ಚಿಂತನೆಯು […]
Kolyuru Vaibhava Udgatane Read More »







