ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 91ನೆಯ ಮನೆ ಹಸ್ತಾಂತರ.
ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ಪ್ರಥಮ ಪಿಯುಸಿಯ ವಿದ್ಯಾರ್ಥಿ ನಿಖಿಲ್ ಎಸ್. (ಶ್ರೀಮತಿ ಕುಸುಮಾ ಮತ್ತು ದಿ. ಶಿವರಾಮ ಇವರ ಪುತ್ರ ಎಸ್.ಎಸ್.ಎಲ್.ಸಿ. ಯಲ್ಲಿ 97.6% ಅಂಕ) ಇವನಿಗೆ ಕುಂದಾಪುರ ತಾಲೂಕಿನ ಜಪ್ತಿಯಲ್ಲಿ ಪಾಂಡೇಶ್ವರ ಮಂಜುನಾಥ ಹೊಳ್ಳ ಅವರ ಸ್ಮರಣಾರ್ಥ ಹಾಗೂ ಸರಸ್ವತಿ ಹೊಳ್ಳರ ಗೌರವಾರ್ಥ, ಅವರ ಪುತ್ರಿಯರ ಪ್ರಾಯೋಜಕತ್ವದಲ್ಲಿ,7 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ನೂತನ ಮನೆ ‘ಮಂಜುನಾಥ ನಿಲಯ’ ವನ್ನು ಸರಸ್ವತಿ ಹೊಳ್ಳರು 21.3.2026 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ಶಾಸಕ […]
ವಿದ್ಯಾಪೋಷಕ್ ಯಕ್ಷಗಾನ ಕಲಾರಂಗದ 91ನೆಯ ಮನೆ ಹಸ್ತಾಂತರ. Read More »





