Kalantharanga – 2020 ಬಿಡುಗಡೆ
ಯಕ್ಷಗಾನ ಕಲಾರಂಗದ “ಕಲಾಂತರಂಗ 2020” ಬಿಡುಗಡೆ ಉಡುಪಿ : ಯಕ್ಷಗಾನ ಕಲಾರಂಗದ ಒಂದು ವರ್ಷದ ಚಟುವಟಿಕೆಗಳ ಕುರಿತ ಅಪೂರ್ವ ಮಾಹಿತಿವುಳ್ಳ “ಕಲಾಂತರಂಗ 2020”ನ್ನು ನಿಟ್ಟೂರು ಪ್ರೌಢಶಾಲೆಯ ರಜತ ಸಭಾಭವನದಲ್ಲಿ ಎಪ್ರಿಲ್ 16, 2021ರಂದು ಕರ್ಣಾಟಕ ಬ್ಯಾಂಕಿನ ಆಡಳಿತ ನಿರ್ದೇಶಕರಾದ ಮಹಾಬಲೇಶ್ವರ ಎಂ.ಎಸ್. ಮತ್ತು ಶಾಸಕರಾದ ಕೆ. ರಘುಪತಿ ಭಟ್ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಾಬಲೇಶ್ವರ ಎಂ.ಎಸ್. ಕಲಾರಂಗ ಎಲ್ಲಾ ಸಂಸ್ಥೆಗಳಿಗೂ ಮಾದರಿಯಾಗಿದ್ದು, ಕರ್ಣಾಟಕ ಬ್ಯಾಂಕ್ ಕಲಾರಂಗದ ಚಟುವಟಿಕೆಗಳಿಗೆ ತನ್ನಿಂದಾದ ನೆರವನ್ನು ನೀಡಲು ಸದಾ ಸಿದ್ಧವಿದೆ […]
Kalantharanga – 2020 ಬಿಡುಗಡೆ Read More »





