ಯಕ್ಷಗಾನ ಕಲಾರಂಗ ಉಡುಪಿಯ ವಿದ್ಯಾಪೋಷಕ್‍ನ 24ನೇ ಮನೆ ಹಸ್ತಾಂತರ 20-03-2022
ಉಡುಪಿ : ಯಕ್ಷಗಾನ ಕಲಾರಂಗ ಉಡುಪಿಯ ವಿದ್ಯಾಪೋಷಕ್ ಫಲಾನುಭವಿ ಅಕ್ಷಯ್ ಕುಮಾರ್ ಮತ್ತು ಅವನ ತಂದೆ ಯಕ್ಷಗಾನ ಹಿಮ್ಮೇಳವಾದಕ ಹೆರಂಜಾಲು ಬಾಲಕೃಷ್ಣ ಗಾಣಿಗ ಇವರಿಗೆ ನಾಗೂರಿನಲ್ಲಿ ನಿರ್ಮಿಸಿಕೊಟ್ಟ ಮನೆ ‘ಸಾಯಿಮಯಿ’ಯ ಹಸ್ತಾಂತರ ಕಾರ್ಯಕ್ರಮ 20-03-2022 ರಂದು ಜರಗಿತು. ಪ್ರಾಯೋಜಕರಾದ ಮಂಗಳೂರಿನ ಖ್ಯಾತ ವೈದ್ಯ ಡಾ. ಜೆ.ಎನ್.ಭಟ್, ಇವರು ಜ್ಯೋತಿಬೆಳಗಿಸಿ ಉದ್ಘಾಟಿಸಿ, ಈ ಮನೆಯಲ್ಲಿ ನೆಮ್ಮದಿಯಿಂದ ಬದುಕಿ, ದೊಡ್ಡ ಸಾಧನೆಮಾಡಿ, ಉಳಿದವರಿಗೆ ಆಸರೆಯಾಗಬೇಕೆಂದು ಅಕ್ಷಯನಿಗೆ ಕಿವಿಮಾತು ಹೇಳಿದರು. ಮುಖ್ಯ ಭ್ಯಾಗತರಾಗಿ ಆಗಮಿಸಿದ ಸಂಸ್ಥೆಯ ದಾನಿ ಪಿ.ಗೋಕುಲನಾಥ ಪ್ರಭು ಮಾತನಾಡಿ […]
ಯಕ್ಷಗಾನ ಕಲಾರಂಗ ಉಡುಪಿಯ ವಿದ್ಯಾಪೋಷಕ್‍ನ 24ನೇ ಮನೆ ಹಸ್ತಾಂತರ 20-03-2022 Read More »






