ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆ.
ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆಯು ಸಂಸ್ಥೆಯ ಐವೈಸಿ ಸಭಾಂಗಣದಲ್ಲಿ ಜುಲೈ 12, 2025 ಶನಿವಾರದಂದು ಎಂ. ಗಂಗಾಧರ ರಾವ್‍ರ ಅಧ್ಯಕ್ಷತೆಯಲ್ಲಿ ಜರಗಿತು.ಮಹಾಸಭೆಯು ಉಪಾಧ್ಯಕ್ಷರಾದ ಎಸ್. ವಿ. ಭಟ್ ಸ್ವಾಗತಿಸುವುದರ ಮೂಲಕ ಪ್ರಾರಂಭವಾಯಿತು. ಮಹಾಸಭೆಯ ಕಲಾಪಗಳಾದ ಗತ ಮಹಾಸಭೆಯ ವರದಿ, ವಾರ್ಷಿಕ ವರದಿ, ಪರಿಶೋಧಿತ ಲೆಕ್ಕಪತ್ರ ಮಂಡನೆಗಳನ್ನು ಅನುಕ್ರಮವಾಗಿ ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕಾರ್ಯದರ್ಶಿ ಮುರಲಿ ಕಡೆಕಾರ್ ಹಾಗೂ ಕೋಶಾಧಿಕಾರಿ ಪ್ರೊ. ಕೆ. ಸದಾಶಿವ ರಾವ್ ಮಾಡಿದರು. ಅನಂತರ ಕಾರ್ಯಕಾರೀ ಸಮಿತಿ ಮತ್ತು ಸಲಹಾ ಸಮಿತಿಗೆ […]
ಯಕ್ಷಗಾನ ಕಲಾರಂಗದ 50ನೆಯ ವಾರ್ಷಿಕ ಮಹಾಸಭೆ. Read More »